Mysuru Daily
August 28, 2026
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಸಹಸ್ರಾರು ಮಹಿಳೆಯರು ಪೂಜೆಯಲ್ಲಿ...

